Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರೀತಿ ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ: ಆಸ್ಪತ್ರೆಯ ಬೆಡ್‌ನಲ್ಲಿ ಡೆತ್‌ನೋಟ್ ಪತ್ತೆ
    ಇತ್ತೀಚಿನ ಸುದ್ದಿ

    ಪ್ರೀತಿ ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ: ಆಸ್ಪತ್ರೆಯ ಬೆಡ್‌ನಲ್ಲಿ ಡೆತ್‌ನೋಟ್ ಪತ್ತೆ

    January 15, 2023
    Share

    ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ಪ್ರೇಮವೈಫಲ್ಯದಿಂದ ಬಾಲಕಿ ಕಳೆನಾಶಕ ಸೇವಿಸಿ, ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಬೆಡ್‌ನಲ್ಲೇ ಡೆತ್‌ ನೋಟ್‌ ಬರೆದಿಟ್ಟು, ಆತ್ಮಹತ್ಯೆಗೈದ ಘಟನೆ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವತಿ ದೀಪ್ತಿ ಎಂಬಾಕೆ ಎಸ್.ಕೆ ಮೇಗಲ್ ಗ್ರಾಮದ ನಿತೇಶ್ ಎಂಬುವನನ್ನ ಪ್ರೀತಿಸುತ್ತಿದ್ದಳು. ಆತ ವಂಚಿಸಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ, ಕಳೆನಾಶಕ (ಕ್ರಿಮಿನಾಶಕ) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದರು. ಕೆಲದಿನಗಳಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್‌ ನೋಟ್‌ ಬರೆದಿಟ್ಟಿದ್ದು, ‘ನಾನು ನಿತೇಶ್‌ನನ್ನ ಪ್ರೀತಿಸುತ್ತಿದ್ದೆ. ನಮ್ಮಿಬ್ಬರ ಮಧ್ಯೆ ಜಗಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೇನೆಂದು ಬರೆದಿದ್ದಾಳೆ. ಈ ಸಂಬಂದ ನಿತೇಶ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 199

    Related Posts

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.