Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೊಟೇಲ್ ನೌಕರ ಮೃತ್ಯು- ಸಾವಿನಲ್ಲಿ ಸಂಶಯ, ಮೃತನ ಸಹೋದರನಿಂದ ದೂರು
    ಇತ್ತೀಚಿನ ಸುದ್ದಿ

    ಹೊಟೇಲ್ ನೌಕರ ಮೃತ್ಯು- ಸಾವಿನಲ್ಲಿ ಸಂಶಯ, ಮೃತನ ಸಹೋದರನಿಂದ ದೂರು

    August 12, 2024
    Share

    ಮಣಿಪಾಲ: ಮಣಿಪಾಲದಲ್ಲಿ ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ನಡೆದಿದೆ.

    ಮೃತನನ್ನು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಳ್ತೂರು ಗ್ರಾಮದ ನಿವಾಸಿ ಉದಯ (43) ಎಂದು ಗುರುತಿಸಲಾಗಿದೆ. ಹೋಟೆಲ್ ನಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.