Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಪಡುತೋನ್ಸೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ…!!
    ಇತ್ತೀಚಿನ ಸುದ್ದಿ

    ಉಡುಪಿ : ಪಡುತೋನ್ಸೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ…!!

    October 17, 2024
    Share

    ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

    ಮೃತ ವ್ಯಕ್ತಿಯನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ‌. ಹೊಳೆಯಿಂದ ಶವವನ್ನು ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್ ಹಾಗೂ ಸತ್ಯ ಅವರು ಸಹಕರಿಸಿದರು. 

    ಮಲ್ಪೆ ಪೊಲೀಸ್ ಠಾಣೆಯ ಎ ಎಸ್ ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಇಲಾಖೆಗೆ ನೆರವಾದರು.

    Post Views: 157

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.