Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಿಲ್ಲಿ ಸ್ಪೋಟ ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ : ಎಸ್ಪಿ ಡಾ ಅರುಣ್
    ಇತ್ತೀಚಿನ ಸುದ್ದಿ

    ದಿಲ್ಲಿ ಸ್ಪೋಟ ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ : ಎಸ್ಪಿ ಡಾ ಅರುಣ್

    November 12, 2025
    Share

    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ  ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ ಸಿಬ್ಬಂದಿಗಳನ್ನು ಪಿಕೆಟಿಂಗ್ ಪಾಯಿಂಟ್ ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತಿದೆ.

    ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

    Post Views: 161

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.