Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಗಾಯಗೊಂಡ ಬಾಲಕಿಗೆ ನೆರವು- ಮಾನವೀಯತೆ ಮೆರೆದ ಡೆಲಿವರಿ ಬಾಯ್
    ಅಂತಾರಾಷ್ಟ್ರೀಯ

    ಗಾಯಗೊಂಡ ಬಾಲಕಿಗೆ ನೆರವು- ಮಾನವೀಯತೆ ಮೆರೆದ ಡೆಲಿವರಿ ಬಾಯ್

    July 3, 2022
    Share

    ಥಾಣೆ: ಆಟವಾಡುವಾಗ ಗಾಯಗೊಂಡ ಶಾಲಾ ಬಾಲಕಿಯ ನೆರವಿಗೆ ಬಂದ ಅಮೆಜಾನ್ ಡೆಲಿವರಿ ಬಾಯ್‌ ಒಬ್ಬರ ಕೆಲಸಕ್ಕೆ ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    ಅಮೆಜಾನ್‌ ಡೆಲಿವರಿ ಬಾಯ್‌ ರವಿ ಎಂಬಾತನೇ ಮಾನವೀಯ ಕೆಲಸಕ್ಕಾಗಿ ಶ್ಲಾಘನೆಗೆ ಒಳಪಟ್ಟಾತ. ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರ ವಿದ್ಯಾರ್ಥಿನಿ ಆಟವಾಡುತ್ತಿದ್ದಾಗ ಕಬ್ಬಿಣದ ಗೇಟ್ ಸಡಿಲಗೊಂಡು ಆಕೆಯ ಕೆನ್ನೆಯ ಮೂಲಕ ಗೇಟ್‌ನ ಒಂದು ಭಾಗ ಚುಚ್ಚಿಕೊಂಡಿತ್ತು. ಅದೇ ಮಾರ್ಗವಾಗಿ ತೆರಳುತ್ತಿದ್ದ ಡೆಲಿವರಿ ಬಾಯ್ ಇದನ್ನು ನೋಡಿ ತತ್‌ಕ್ಷಣ ಬಾಲಕಿ ಬಳಿಗೆ ಆಗಮಿಸಿ ಲೋಹದ ತುಂಡನ್ನು ಹಿಡಿದು ಆಕೆಗೆ ಹೆಚ್ಚಿನ ರಕ್ತಸ್ರಾವ ಆಗದಂತೆ ತಡೆದರು. ವೈದ್ಯರು ಸ್ಥಳಕ್ಕೆ ಆಗಮಿಸುವವರೆಗೂ ಡೆಲಿವರಿ ಬಾಯ್ ಈ ಸಾಹಸ ಮೆರೆದರು.

    ಬಳಿಕ ಸಮೀಪದ ವಸಂತ ವಿಹಾರ್‍ ಆಸ್ಪತ್ರೆಯ ವೈದ್ಯಕೀಯ ತಂಡ ಆಗಮಿಸಿ ಗೇಟ್‌ನ ಒಂದು ಭಾಗವನ್ನೇ ಕತ್ತರಿಸಿ ಬಾಲಕಿಯನ್ನು ರಕ್ಷಿಸಿದರು. ಆನಂತರ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ರವಿ ಅವರು ಮಾಡಿದ ಈ ಮಾನವೀಯ ಕಾರ್ಯದ ವೀಡಿಯೋವನ್ನು ಸಾಲುಂಕೆ ಎಂಬವರು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದು, ಇದನ್ನು ಹಲವಾರು ಮಂದಿ ಶೇರ್‍ ಮಾಡಿಕೊಂಡಿದ್ದಾರೆ. ಅಲ್ಲದೆ ಸಾಕಷ್ಟು ಮಂದಿ ರವಿಯವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.

    Post Views: 330

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.