Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಂಬಳದಲ್ಲಿ ಗೆದ್ದ ಕೋಣದ ಮಾಲಕರಿಗೆ ಹಣದ ಬೇಡಿಕೆ-ಮೂವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆ
    ಇತ್ತೀಚಿನ ಸುದ್ದಿ

    ಮುಲ್ಕಿ: ಕಂಬಳದಲ್ಲಿ ಗೆದ್ದ ಕೋಣದ ಮಾಲಕರಿಗೆ ಹಣದ ಬೇಡಿಕೆ-ಮೂವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆ

    January 13, 2026
    Share

    ಮುಲ್ಕಿಯ ಅರಸು ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣ ಹಾಗೂ ಬಂಗಾರದ ಸರ ನೀಡುವಂತೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಮೂವರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಅವರ ಮನೆಗೆ ನುಗ್ಗಿದ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಎಂಬ ಮೂವರು ಆರೋಪಿಗಳು ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.  ಪ್ರಕರಣ ದಾಖಲಿಸಿಕೊಂಡ ಮುಲ್ಕಿ ಪೊಲೀಸರು ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಅವರನ್ನು ಬಂಧಿಸಿದ್ದಾರೆ.

    ಬಂಧಿತರ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು KOC Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದುಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

    Post Views: 166

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.