Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸಚಿವ ಎಸ್. ಅಂಗಾರಗೆ ಡೆಂಗ್ಯೂ ದೃಢ : ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    BIGG NEWS : ಸಚಿವ ಎಸ್. ಅಂಗಾರಗೆ ಡೆಂಗ್ಯೂ ದೃಢ : ಆಸ್ಪತ್ರೆಗೆ ದಾಖಲು

    November 28, 2022
    Share

    ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ್ದು ಸಚಿವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.