Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚಳ – 18 ದಿನಗಳಲ್ಲಿ 910 ಮಂದಿಗೆ ಜ್ವರ
    ಇತ್ತೀಚಿನ ಸುದ್ದಿ

    BIG NEWS: ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚಳ – 18 ದಿನಗಳಲ್ಲಿ 910 ಮಂದಿಗೆ ಜ್ವರ

    July 19, 2022
    Share

    ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, 18 ದಿನಗಳಲ್ಲಿ 910 ಮಂದಿಗೆ ಡೆಂಘಿ ಜ್ವರ ಕಾಣಿಸಿಕೊಂಡಿದ್ದು, ಒಟ್ಟೂ ಪ್ರಕರಣಗಳ ಸಂಖ್ಯೆ 3,384ಕ್ಕೆ ಏರಿಕೆಯಾಗಿದೆ.

    ದಕ್ಷಿಣ ಕನ್ನಡದಲ್ಲಿ 176, ಉಡುಪಿ 356, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 585, ಮೈಸೂರು 349, ಚಿತ್ರದುರ್ಗ 163, ಶಿವಮೊಗ್ಗ 158, ಹಾಸನ 124, ದಾವಣಗೆರೆ 114, ವಿಜಯಪುರ 110, ಬೆಳಗಾವಿ 103, ಕಲಬುರಗಿ 101, ಕೊಪ್ಪಳ 100 ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ವರದಿಯಾಗಿವೆ.

    ಇನ್ನು ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಜನರಲ್ಲಿ ಡೆಂಘಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಈ ವರ್ಷ ಜ.1 ರಿಂದ ಜೂ. 24ರವರೆಗೆ 62,357 ಡೆಂಘಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 26,719 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. 3,384 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ

    Post Views: 262

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.