Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದರ್ಶನ್‌ಗೆ ಜಾಮೀನು ನಿರಾಕರಣೆ..! ಜೈಲೇ ಗತಿ..!
    ಇತ್ತೀಚಿನ ಸುದ್ದಿ

    ದರ್ಶನ್‌ಗೆ ಜಾಮೀನು ನಿರಾಕರಣೆ..! ಜೈಲೇ ಗತಿ..!

    October 15, 2024
    Share

    ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ.  A13 ದೀಪಕ್ ಗೆ ಮಾತ್ರ  ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೂ ಜಾಮೀನು ನಿರಾಕರಿಸಲಾಗಿದೆ.

    ದರ್ಶನ್‌ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಸುದೀರ್ಘ ವಾದ – ಪ್ರತಿವಾದ ನಡೆದಿದ್ದು, ನ್ಯಾಯಾಧೀಶರು ಸೋಮವಾರಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ್ದರು. ಆದರೆ, ಜಾಮೀನು ಮಂಜೂರಾಗಿಲ್ಲ.

    ಅಭಿಮಾನಿಗಳು ದೌಡು : 

    ಇನ್ನು ನಟ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಅಭಿಮಾನಿಗಳ ದಂಡು ಹರಿದು ಬಂದಿದೆ. ಡಿ ಬಾಸ್ ಫೋಟೋ ಹಿಡಿದು, ಅಭಿಮಾನಿಗಳು  ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬ್ಯಾರಿಕೇ ಡ್ ಅಳವಡಿಸಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.