Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ದಟ್ಟ ಮಂಜು: ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ
    ಇತ್ತೀಚಿನ ಸುದ್ದಿ

     ದಟ್ಟ ಮಂಜು: ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

    September 16, 2023
    Share

    ಕೊಟ್ಟಿಗೆಹಾರ: ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

    ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.