Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಸಕ ವೇದವ್ಯಾಸ ಕಾಮತ್ ಪತ್ನಿಯ ಬಗ್ಗೆ ಅವಹೇಳನ ಪೋಸ್ಟ್: ಬಂಟ್ವಾಳದ ಯುವಕನ ಬಂಧನ
    ಇತ್ತೀಚಿನ ಸುದ್ದಿ

    ಶಾಸಕ ವೇದವ್ಯಾಸ ಕಾಮತ್ ಪತ್ನಿಯ ಬಗ್ಗೆ ಅವಹೇಳನ ಪೋಸ್ಟ್: ಬಂಟ್ವಾಳದ ಯುವಕನ ಬಂಧನ

    February 8, 2026
    Share

    ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್ ನಲ್ಲಿ ಪೋಸ್ಟ್ ಮಾಡಿದ್ದು ಶಾಸಕರ ಪತ್ನಿಯನ್ನು ಅವಮಾನಿಸಿದ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶರಣ್ ರೈ ಅಮ್ಮಾಡಿ ನಿವಾಸಿಯಾಗಿದ್ದು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾನೆ. ಆರೋಪಿ ಫೇಸ್ಟುಕ್ ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸುವ ರೀತಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಮಹಿಳೆಯೊಬ್ಬರು ಪೊಲೀಸ್‌ ದೂರು ನೀಡಿದ್ದರು.

    ಇಂತಹ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ, ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನಂತೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

    Post Views: 66

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.