Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ದೇವರ ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ: ಹಿಂದು ಸಂಘಟನೆ ಆಕ್ರೋಶ
    ಇತ್ತೀಚಿನ ಸುದ್ದಿ

    ಕೇರಳದ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ದೇವರ ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ: ಹಿಂದು ಸಂಘಟನೆ ಆಕ್ರೋಶ

    January 24, 2023
    Share

    ತ್ರಿಸ್ಸೂರ್:  ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ.

    ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

    ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

    Post Views: 188

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.