Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕವಸ್ತುಗಳ ನಾಶ
    ಇತ್ತೀಚಿನ ಸುದ್ದಿ

    ಉಡುಪಿ: ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕವಸ್ತುಗಳ ನಾಶ

    February 10, 2024
    Share

    ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು.

    ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್‌ ಕೆ., ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಪೊಲೀಸ್‌ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಹಾಗೂ ಇತರ ಪೊಲೀಸ್‌ ಅಧಿಕಾರಿಯವರು ಉಪಸ್ಥಿತರಿದ್ದರು.

    ಇನ್ನು ಮಣಿಪಾಲ ಠಾಣೆಯ ಸೆನ್‌ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ.

    Post Views: 261

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.