Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದೇವತೆಗಳ ಅವಹೇಳನ, ಅಶ್ಲೀಲ ಫೋಟೋ ಪೋಸ್ಟ್: ಎಫ್‌ಐಆರ್ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ದೇವತೆಗಳ ಅವಹೇಳನ, ಅಶ್ಲೀಲ ಫೋಟೋ ಪೋಸ್ಟ್: ಎಫ್‌ಐಆರ್ ದಾಖಲು

    September 12, 2024
    Share

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಬರೆದ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ನಲ್ಲಿ ಪ್ರತಿದಿನ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಲಾಗುತ್ತಿದೆ.

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಫೋಟೋಗಳನ್ನು ಪ್ರತಿದಿನ ಈ ಪೇಜ್ ನಲ್ಲಿ ಪೋಸ್ಟ್ ಮಾಡುತ್ತಿದ್ದು, ಇದು ಹಿಂದೂಗಳನ್ನು ಕೆರಳಿಸುವ ಷಡ್ಯಂತ್ರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

    ಇಂತ ಪೋಟೋ ಪೋಸ್ಟ್ ಮಾಡುವ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ಅಡ್ಮಿನ್, ಕಾಮೆಂಟ್ ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಕೀಲರ ಒಕ್ಕೂಟ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಂಗಳೂರಿನ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿದೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.