Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಎಸ್ಪಿ ಅರುಣ್ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’
    ಇತ್ತೀಚಿನ ಸುದ್ದಿ

    ಉಡುಪಿ ಎಸ್ಪಿ ಅರುಣ್ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

    May 19, 2025
    Share

    ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

    ಮಲ್ಪೆ ಕರಾವಳಿ ಕಾವಲು ಪೊಲೀಸ್ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

    Post Views: 187

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.