Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»Good News: ಒಂದೇ ಠಾಣೆಯಲ್ಲಿ ಪೋಲಿಸ್‌ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ: ಡಿಜಿ & ಐಜಿಪಿ ಪ್ರವೀಣ್ ಸೂದ್​
    ಇತ್ತೀಚಿನ ಸುದ್ದಿ

    Good News: ಒಂದೇ ಠಾಣೆಯಲ್ಲಿ ಪೋಲಿಸ್‌ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ: ಡಿಜಿ & ಐಜಿಪಿ ಪ್ರವೀಣ್ ಸೂದ್​

    October 31, 2022
    Share

    ಬೆಂಗಳೂರು: ಒಂದೇ ಠಾಣೆಯಲ್ಲಿ ಪೋಲಿಸ್‌ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಅಂತ ಡಿಜಿ & ಐಜಿಪಿ ಪ್ರವೀಣ್ ಸೂದ್​ ಅವರು ಹೇಳಿದ್ದಾರೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

    ಇದೇ ವೇಳೆ ಅವರು ಮಾತನಾಡಿ, ಹೆಂಡ್ತಿ ಒಂದು ಕಡೆ ಗಂಡ ಒಂದು ಕಡೆ ಕೆಲಸ ಮಾಡುತ್ತಿದ್ದರೇ ಅದು ಸರಿ ಬರೋದಿಲ್ಲ,. ಈ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಗಮನಕ್ಕೆ ತರಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಅಂತ ತಿಳಿಸಿದರು. ಇನ್ನೂ ಕೆ.ಆರ್​.ಪುರಂ ಠಾಣೆ ಇನ್ಸ್​ಪೆಕ್ಟರ್​​ ನಂದೀಶ್​ ಸಾವು ಬಗ್ಗೆ ತನಿಖೆ ನಡೆಸಲು ಸಿಎಂ ಸೂಚಿಸಿದ್ದಾರೆ ಅಂತ ಅವರು ಹೇಳಿದ್ದು, ಇದೇ ವೇಳೆ ಅವರು ಈ ಬಗ್ಗೆ ನಾವು ಇಲಾಖೆ ಮಟ್ಟದಲ್ಲಿ ತನಿಖೆ ಮಾಡುತ್ತೇವೆ. ಪ್ರಕರಣದ ತನಿಖೆ ಮಾಡಿದ ವರದಿ ಸಲ್ಲುತ್ತೇವೆ ಅಂತ ಇದೇ ವೇಳೆ ತಿಳಿಸಿದರು.

    Post Views: 236

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.