Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ
    ಇತ್ತೀಚಿನ ಸುದ್ದಿ

    ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

    January 22, 2026
    Share

    ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

    ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.

    ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

    ಸೋಮವಾರದ ಅಮಾನತು ಆದೇಶದಲ್ಲಿ, ರಾಜ್ಯ ಸರ್ಕಾರವು ರಾವ್ “ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದಾರೆ, ಇದು ಸರ್ಕಾರಿ ಸೇವಕನಿಗೆ ಯೋಗ್ಯವಲ್ಲ ಮತ್ತು ಸರ್ಕಾರಕ್ಕೆ ಮುಜುಗರವನ್ನುಂಟುಮಾಡುತ್ತದೆ” ಎಂದು ಹೇಳಲಾಗಿದೆ

    Post Views: 163

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.