Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    August 23, 2025
    Share

    ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ.

    ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

    Post Views: 111

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.