Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ : ಅಕ್ಟೋಬರ್ ಅಂತ್ಯದೊಳಗೆ ಎಸ್‌ಐಟಿ ತನಿಖಾ ವರದಿ ಸಲ್ಲಿಸುವ ಸಾಧ್ಯತೆ- ಜಿ ಪರಮೇಶ್ವರ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ : ಅಕ್ಟೋಬರ್ ಅಂತ್ಯದೊಳಗೆ ಎಸ್‌ಐಟಿ ತನಿಖಾ ವರದಿ ಸಲ್ಲಿಸುವ ಸಾಧ್ಯತೆ- ಜಿ ಪರಮೇಶ್ವರ

    October 27, 2025
    Share

    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 31ರ ಒಳಗೆ ಧರ್ಮಸ್ಥಳ ಪ್ರಕರಣ ಸಂಪೂರ್ಣಗೊಳ್ಳುತ್ತದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದು, ಅಕ್ಟೋಬರ್ 31ರ ಒಳಗಾಗಿ ಸೊಸೈಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

    ಧರ್ಮಸ್ಥಳ ವಿರುದ್ಧ ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ ನಲ್ಲಿ ಎಸ್ಐಟಿ ವರದಿ ನೀಡುವುದಾಗಿ ಹೇಳಿದೆ ಅಕ್ಟೋಬರ್ 31ರ ಒಳಗೆ ತನಿಖಾ ವರದಿ ಕೊಡಬಹುದು ಒಂದೆರಡು ದಿನ ಹಿಂದೆ ಮುಂದೆ ಆಗಬಹುದು ಅಷ್ಟೇ ಎಲ್ಲವನ್ನು ಸೇರಿಸಿ ಕೊಡಲು ಹೇಳಿದ್ದೇವೆ ಯಾವ ರೀತಿ ವರದಿ ಕೊಡುತ್ತಾರೆ ಅನ್ನುವುದು ನೋಡಬೇಕು ಅಂತ ಹೇಳಿದ್ದಾರೆ ಎಂದು ಜಿ ಪರಮೇಶ್ವರ್ ತಿಳಿಸಿದರು

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.