Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಹೈಕೋರ್ಟ್ ಮೊರೆಹೋದ ಹೋರಾಟಗಾರರು
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಹೈಕೋರ್ಟ್ ಮೊರೆಹೋದ ಹೋರಾಟಗಾರರು

    October 30, 2025
    Share

    ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಗಿರೀಶ್‌ ಮಟ್ಟಣ್ಣನವರ್‌ , ಮಹೇಶ್‌ ತಿಮರೋಡಿ, ಜಯಂತ್‌ ಹಾಗೂ ವಿಠಲ ಗೌಡ ಹೈಕೋರ್ಟ್‌ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದಾರೆ.

    ಪ್ರಕರಣ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್‌, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್‌ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್‌ ಮಟ್ಟಣ್ಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಟಿ. ಜಯಂತ್‌ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರುವಾರ ವಿಚಾರಣೆಗೆ ನಿಗದಿಯಾಗಿದೆ.

    ಪ್ರತಿಭಟನೆಗೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಬುರುಡೆ ತಂದು ಆರೋಪಗಳ ಸುರಿಮಳೆಗೈದಿದ್ದ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಇಡೀ ಬುರುಡೆ ಗ್ಯಾಂಗ್‌ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ.

    ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ ಐಟಿ ತನಿಖೆ ಮುಂದುವರಿದ ನಡುವೆಯೇ ಬುರುಡೆ ಗ್ಯಾಂಗ್‌ ನ ಒಂದೊಂದೇ ಮುಖವಾಡ ಕಳಚಿಬೀಳುವ ಮೂಲಕ ಸಾರ್ವಜನಿಕವಾಗಿ ಮುಖಭಂಗಕ್ಕೀಡಾಗಿದ್ದು, ಇದೀಗ ತಾವೇ ತೋಡಿದ ಗುಂಡಿಗೆ ಬಿದ್ದಿದ್ದು, ಅದರಿಂದ ಪಾರಾಗಲು ಪ್ರಕರಣವನ್ನೇ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದಂತಾಗಿದೆ.

    Post Views: 143

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.