Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೂರಾರು ಶವಗಳನ್ನು ಹೂತ ಪ್ರಕರಣ: ದೂರುದಾರ ಮಾಸ್ಕ್‌ಮ್ಯಾನ್ ಹತ್ತು ದಿನ SIT ಕಸ್ಟಡಿಗೆ
    ಇತ್ತೀಚಿನ ಸುದ್ದಿ

    ನೂರಾರು ಶವಗಳನ್ನು ಹೂತ ಪ್ರಕರಣ: ದೂರುದಾರ ಮಾಸ್ಕ್‌ಮ್ಯಾನ್ ಹತ್ತು ದಿನ SIT ಕಸ್ಟಡಿಗೆ

    August 23, 2025
    Share

    ಬೆಳ್ತಂಗಡಿ: ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಶುಕ್ರವಾರ (ಆ.22) ದೂರುದಾರ ಮತ್ತು ಈ ಹಿಂದೆ ಅನಾಥ ಶವಗಳ ಪೋಸ್ಟ್ ಮಾರ್ಟಂ ಮಾಡಿದ್ದ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಶನಿವಾರ ಪ್ರಮುಖ ದೂರುದಾರ ಮಾಸ್ಕ್ ಮ್ಯಾನ್ ನನ್ನು ಬಂಧಿಸಿದ್ದಾರೆ.

    ಇದೀಗ ಈ ದೂರುದಾರನ ಗುರುತು ಬಹಿರಂಗವಾಗಿದೆ. ಮಂಡ್ಯ ಜಿಲ್ಲೆಯ ಸಿ.ಎನ್.ಚಿನ್ನಯ್ಯ ಎಂಬ ಹೆಸರಿನ ಈ ವ್ಯಕ್ತಿ ದೂರು ನೀಡಿದಾತ ಎನ್ನಲಾಗಿದೆ.

    Post Views: 160

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.