Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನ: ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನ: ಕೇಸ್ ದಾಖಲು

    August 5, 2023
    Share

    ಮಂಗಳೂರು: ಉಜಿರೆಯಲ್ಲಿ ಧರ್ಮಸ್ಥಳ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೌಜನ್ಯ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೇ ಮಗ ಜಯರಾಮನಿಗೂ ಹಲ್ಲೆ ಮಾಡಿದ ಹಿನ್ನೆಲೆ ಐಪಿಸಿ 1860, 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಇಂದು ಉಜಿರೆಯಲ್ಲಿ ನಡೆದಿದ್ದ ಧರ್ಮಸ್ಥಳ ಭಕ್ತರ ಸಮಾವೇಶ ನಡೆದಿತ್ತು. ಇತ್ತ ಧರ್ಮಸ್ಥಳ ಅವಹೇಳನ ಖಂಡಿಸಿ‌ ನಡೆದಿದ್ದ ಪ್ರತಿಭಟನೆ, ಸಮಾವೇಶಕ್ಕೆ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರು ಆಗಮಿಸಿದ್ದರು.

    ಈ ವೇಳೆ ವೇದಿಕೆ ಹತ್ತದಂತೆ ಆಯೋಜಕರು‌ ಹಾಗೂ ಪೊಲೀಸರು ಇವರನ್ನು ತಡೆದಿದ್ದಾರೆ. ಈ ವೇಳೆ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 218

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.