Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ

    March 28, 2023
    Share

    ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು.

    ಈ ಸಂದರ್ಭದಲ್ಲಿ ದ.ಕ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಟೆ IPS, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



    ರಾಜ್ಯದಲ್ಲೇ ವಿಶಿಷ್ಟ ವಾಸ್ತುಶಿಲ್ಪದ ಪೊಲೀಸ್ ಠಾಣೆ..! 2.16 ಕೋಟಿ ವೆಚ್ಚದಲ್ಲಿ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ಈ ಪೊಲೀಸ್ ಠಾಣೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ವಿನೂತನ ಮಾದರಿ, ವಿಶಿಷ್ಟ ವಾಸ್ತುಶಿಲ್ಪದಲ್ಲಿ ಪೊಲೀಸ್ ಠಾಣೆಯನ್ನು ಬರೋಬ್ಬರಿ 2.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಎಲ್ಲರ ಗಮನಸೆಳೆಯುತ್ತಿದ್ದು ಪೊಲೀಸ್ ಠಾಣೆಯ ಫೋಟೊ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಲವರು ಇದು ತುಂಬಾ ಸುಂದರವಾಗಿ, ವಿಧವಿಧವಾಗಿ ಹೋಲಿಕೆ ಮಾಡಿದ್ದಾರೆ.

    Post Views: 402

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.