Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಯುವತಿಯೋರ್ವಳು ನಾಪತ್ತೆ.!
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಯುವತಿಯೋರ್ವಳು ನಾಪತ್ತೆ.!

    July 15, 2022
    Share

    ಬೆಳ್ತಂಗಡಿ: ಇಲ್ಲಿನ ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

    ಇಂದು ಬೆಳಗ್ಗೆ 6 ಗಂಟೆಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದನಂತರ ಆಟೋದಲ್ಲಿ ಬಂದು ಸ್ನಾನ ಮಾಡಲು ಸ್ನಾನಘಟ್ಟದ ಮೆಟ್ಟಲಿನಲ್ಲಿ ಚಪ್ಪಲಿ ಇಟ್ಟು ನೀರಿಗೆ ಇಳಿದ್ದಿದ್ದು, ನಾಪತ್ತೆಯಾಗಿದ್ದಾಳೆ. ಸದ್ಯ ಯುವತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

    ಯುವತಿ ಎಲ್ಲಿಂದ ಬಂದಿದ್ದಾಳೆ, ಒಬ್ಬಳೇ ಬಂದಿದ್ದಾಳೆಯೇ ಇನ್ನಿತರ ಮಾಹಿತಿ ಸಿಕ್ಕಿಲ್ಲ. ಸ್ಥಳದಲ್ಲಿ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಶೋಧ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಹಾಗೂ ಘಟ್ಟಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ನದಿಯು ತುಂಬಿ ಹರಿಯುತ್ತಿದೆ.

    Post Views: 232

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.