Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಂಟಲಲ್ಲಿ ಹಾಲು ಸಿಲುಕಿ ಮೂರು ತಿಂಗಳ ಹಸುಳೆ ಸಾವು..!
    ಇತ್ತೀಚಿನ ಸುದ್ದಿ

    ಗಂಟಲಲ್ಲಿ ಹಾಲು ಸಿಲುಕಿ ಮೂರು ತಿಂಗಳ ಹಸುಳೆ ಸಾವು..!

    January 10, 2024
    Share

    ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಪ್ರಾಯದ ಮಗು ಮೃತಪಟ್ಟ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ.

    ಮೂಲತಃ ಈಶ್ವರ ಮಂಗಲ ನಿವಾಸಿ , ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ , ಮೂರು ತಿಂಗಳ ಹಸುಳೆ ಅಯಿಶಾ ಮೆಹ್ರಾ ಮೃತಪಟ್ಟಿದೆ.

    ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪ ತ್ರೆ ಗೆ ಕರೆದುಕೊಂಡುಹೋಗಿದ್ದು , ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.

    Post Views: 248

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.