Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಎರಡುವರೆ ವರ್ಷದ ಮಗು ಸಾವು- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕಡಬ: ಎರಡುವರೆ ವರ್ಷದ ಮಗು ಸಾವು- ಪ್ರಕರಣ ದಾಖಲು

    March 26, 2025
    Share

    ಕಡಬ :ಎರಡುವರೆ ವರ್ಷದ ಗಂಡು ಮಗುವೊಂದು ಆಕಸ್ಮಿಕವಾಗಿ ಮಲಗಿದಲ್ಲಿಯೇ ಮೃತಪಟ್ಟ ಘಟನೆಯೊಂದು ಕಡಬದ ಕೊಣಾಜೆ ಗ್ರಾಮದಿಂದ ವರದಿಯಾಗಿದೆ.

    ಉತ್ತರ ಪ್ರದೇಶ ಮೂಲದ ಕೊಣಾಜೆಯ ಮಾಲದಲ್ಲಿ ಕೆಲಸಕ್ಕೆಂದು ಬಂದು ವಾಸವಾಗಿದ್ದ  ರಾಜಾ  ಸಿಂಗ್ ಮತ್ತು ಶ್ರೀ ಮತಿ ದಿವ್ಯಾಂಶಿ ದಂಪತಿಗಳ ಪುತ್ರ ರುದ್ರ ಪ್ರತಾಪ್‌ ಸಿಂಗ್‌ ( 2 ½ ವರ್ಷ) ಮೃತಪಟ್ಟ ಮಗು

    ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಲಿಂಡೋರಾಜ್‌ರವರ  ಜಾಗದಲ್ಲಿ   ತೋಟದ ಕೆಲಸ ಮಾಡಿಕೊಂಡಿದ್ದ ಈ ದಂಪತಿಗೆ   2 ½ ವರ್ಷ ಪ್ರಾಯದ ಗಂಡುಮಗುವಿತ್ತು.ಮಾ.25 ರಂದು ಮಧ್ಯಾಹ್ನದ ವೇಳೆ ಮಗುವಿಗೆ ಊಟ ಕೊಟ್ಟು ಬಳಿಕ  ನಿದ್ದೆ ಬಂದ ಕಾರಣ ಮಲಗಿಸಿದ್ದರು.ಬಳಿಕ  ಎಬ್ಬಿಸಿದಾಗ ಮಗು ಏಳದೇ ಇದ್ದ ಕಾರಣ ಕೆಲಸ ಮಾಡಿಕೊಂಡಿದ್ದ   ಲಿಂಡೋರಾಜ್‌  ಅವರ ಕಾರಿನಲ್ಲಿ ಮಗುವನ್ನು  ಕಡಬ ಖಾಸಗಿ ಆಸ್ಪತ್ರೆಗೆ ವೈದ್ಯರು ಪರೀಕ್ಷಿಸಿ  ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮಗುವನ್ನು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.  ಮಗು  ಆಹಾರ ಸಿಕ್ಕಿಕೊಂಡು ಅಥವಾ ಬೇರೆ ಯಾವುದೋ ಖಾಯಿಲೆಯು ಉಲ್ಬಣಗೊಂಡು ಮೃತಪಟ್ಟಿರುವುದಾಗಿದೆ ಎಂದು ಮೃತ ಮಗುವಿನ ತಾಯಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 20/2025 ಕಲಂ: 194 BNSS ನಂತೆ ಪ್ರಕರಣ ದಾಖಲಾಗಿದೆ.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.