Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಭಿನ್ನ ಕೋಮಿನ‌ ಯುವಕ, ಯುವತಿಯರು ಪತ್ತೆ; ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ
    ಇತ್ತೀಚಿನ ಸುದ್ದಿ

    ಪುತ್ತೂರು: ಭಿನ್ನ ಕೋಮಿನ‌ ಯುವಕ, ಯುವತಿಯರು ಪತ್ತೆ; ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ

    August 25, 2022
    Share

    ಪುತ್ತೂರು: ಅನ್ಯ ಕೋಮಿನ ಯುವಕ-ಯುವತಿಯರ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆ ಮಾಹಿತಿ ನೀಡಿರುವ ಘಟನೆ ಪುತ್ತೂರಿನ‌ ನೆಲ್ಲಿಕಟ್ಟೆ ಬಳಿ ನಡೆದಿದೆ.

    ನೆಲ್ಲಿಕಟ್ಟೆ ಫಿಜಾ ಹಟ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯರು ಜೊತೆಗಿದ್ದರು.ಇದನ್ನು ಕಂಡು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಜೊತೆಗಿದ್ದವರಲ್ಲಿ ಹಿಂದೂ,ಮುಸ್ಲಿಂ,ಕ್ರಿಶ್ಚಿಯನ್ ಯುವತಿಯರಿದ್ದರು ಎನ್ನಲಾಗಿದೆ.ಎಲ್ಲರೂ ಸರ್ವಧರ್ಮದವರಾಗಿದ್ದರು.ಆದರೆ ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಜೊತೆಗಿದ್ದವರು ಸ್ಥಳೀಯರು ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ‌ ಲಭ್ಯವಾಗಬೇಕಿದೆ..

    Post Views: 247

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.