Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲ.ರೂ. ಸುಲಿಗೆ
    ಇತ್ತೀಚಿನ ಸುದ್ದಿ

    ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲ.ರೂ. ಸುಲಿಗೆ

    October 23, 2025
    Share

    ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ.ಅ.7ರಂದು ತನ್ನ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ.

    ನನಗೆ ಮುಂಬೈಗೆ ಬರಲು ಆಗುವುದಿಲ್ಲ ಎಂದಾಗ ಅಪರಿಚಿತ ವ್ಯಕ್ತಿಯು ತನ್ನಿಂದ ಪತ್ರ ಬರೆಯಿಸಿಕೊಂಡು ವಾಟ್ಸ್ಆ್ಯಪ್‌ಗೆ ಕಳುಹಿಸುವಂತೆ ಹೇಳಿದ್ದ. ಹಾಗೇ ವಾಟ್ಸ್ಆ್ಯಪ್ ವಿಡಿಯೋ ಕರೆ ಮಾಡಿ ಸಿಬಿಐ ಅಧಿಕಾರಿ, ಆರ್‌ಬಿಐ ಮತ್ತು ಸುಪ್ರಿಂ ಕೋರ್ಟ್ ನ್ಯಾಯಾಧೀಶರ ಬಗ್ಗೆ ಉಲ್ಲೇಖಿಸಿ ತನ್ನ ವೈಯಕ್ತಿಕ ಹಾಗೂ ಬ್ಯಾಂಕ್ ವಿವರಗಳನ್ನು ಕೇಳಿ ಪಡೆದುಕೊಂಡಿದ್ದ. ನಂತರ ನಾನು ಅ.8ರಿಂದ 17ರ ಮಧ್ಯೆ ಆರೋಪಿಯ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 42,00,150 ರೂ.ವನ್ನು ವರ್ಗಾವಣೆ ಮಾಡಿರುವೆ. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಭಯಗೊಂಡು ತನ್ನ ಮಕ್ಕಳು ಹಾಗೂ ತಂಗಿಗೆ ವಿಚಾರ ತಿಳಿಸಿದೆ. ಆವಾಗ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಅಪರಿಚಿತ ವ್ಯಕ್ತಿಗಳು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಆನ್‌ಲೈನ್ ಮೂಲಕ ತನ್ನಿಂದ ಹಣ ಪಡೆದು ವಂಚಿಸಿರುವುದಾಗಿ ಮಹಿಳೆ ಮಂಗಳೂರು ಸೆನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 145

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.