Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ಇತ್ತೀಚಿನ ಸುದ್ದಿ

    ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    November 2, 2025
    Share

    ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು.

    ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು.

    ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು‌‌ ಹೇಳಿದರು.

    ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ‌ ಉಪಸ್ಥಿತರಿದ್ದರು.

    Post Views: 76

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.