Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮಹಿಳೆಗೆ ಡಿಜಿಟಲ್ ಅರೆಸ್ಟ್..! 1.16 ಕೋಟಿ ರೂ. ವಂಚನೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಹಿಳೆಗೆ ಡಿಜಿಟಲ್ ಅರೆಸ್ಟ್..! 1.16 ಕೋಟಿ ರೂ. ವಂಚನೆ

    November 10, 2025
    Share

    ಬಂಟ್ವಾಳ : ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್‌ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.

    ಅಲ್ಲದೆ ನಾನಾ ಮೊಬೈಲ್ ನಂಬರ್‌ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು.

    ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.

    Post Views: 115

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.