Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬ್ಯಾನರ್ ಗಲಾಟೆ ಕೇಸ್ ನಲ್ಲಿ ಮತ್ತೊಬ್ಬ ಅಧಿಕಾರಿ ಎತ್ತಂಗಡಿ : ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ
    ಇತ್ತೀಚಿನ ಸುದ್ದಿ

     ಬ್ಯಾನರ್ ಗಲಾಟೆ ಕೇಸ್ ನಲ್ಲಿ ಮತ್ತೊಬ್ಬ ಅಧಿಕಾರಿ ಎತ್ತಂಗಡಿ : ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ

    January 7, 2026
    Share

    ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಹೌದು ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದೆ. ಸಿವಿಲ್ ರೈಟ್ಸ್ ಮತ್ತು ಎನ್ ಫೋರ್ಸ್ಮೆಂಟ್ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು ಇನ್ನು ನೂತನ ಐಜಿಪಿಯಾಗಿ ಡಾ. ಬಿ ಎಸ್ ಹರ್ಷ ಅವರನ್ನು ಸರ್ಕಾರ ನೇಮಕ ಮಾಡಿದೆ.

    ಇದೇ ಪ್ರಕರಣದಲ್ಲಿ ಈ ಹಿಂದೆ ಎಸ್‌ಪಿ ಪವನ್ ನಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಬಳಿಕ ಅವರು ತಮ್ಮ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿತ್ತು . ಇದೀಗ ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.

    Post Views: 126

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.