Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೂತನ ಸರಕಾರದಿಂದ ಉಸ್ತುವಾರಿ ಸಚಿವರ ನೇಮಕ- ದ.ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್
    ಇತ್ತೀಚಿನ ಸುದ್ದಿ

    ನೂತನ ಸರಕಾರದಿಂದ ಉಸ್ತುವಾರಿ ಸಚಿವರ ನೇಮಕ- ದ.ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್

    June 9, 2023
    Share

    ಬೆಂಗಳೂರು;ನೂತನ ಸರಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ.

    ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ಉಸ್ತುವಾರಿ ಸ್ಥಾನಕ್ಕೆ ಸಚಿವರು ಲಾಬಿ ನಡೆಸಿದ್ದರು.ಇದೀಗ ಎಲ್ಲಾ ಪ್ರಕ್ರಿಯೆ ನಡೆದು ಉಸ್ತುವಾರಿ ಸಚಿವರ ನೇಮಕ‌ ನಡೆದಿದೆ.

    ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿ ಡಿ.ಕೆ.ಶಿವಕುಮಾರ್​
    ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್​
    ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್​.ಕೆ.ಪಾಟೀಲ್
    ಬೆಂಗಳೂರು ಗ್ರಾಮಾಂತರ-ಕೆ.ಹೆಚ್​.ಮುನಿಯಪ್ಪ
    ರಾಮಲಿಂಗಾರೆಡ್ಡಿ-ರಾಮನಗರ, ಕೆ.ಜೆ.ಜಾರ್ಜ್​-ಚಿಕ್ಕಮಗಳೂರು
    ಎಂ.ಬಿ.ಪಾಟೀಲ್​-ವಿಜಯಪುರ
    ದಿನೇಶ್ ಗುಂಡೂರಾವ್​-ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ.

    ಹೆಚ್​.ಸಿ.ಮಹದೇವಪ್ಪ-ಮೈಸೂರು, ಸತೀಶ್ ಜಾರಕಿಹೊಳಿ-ಬೆಳಗಾವಿ,ಪ್ರಿಯಾಂಕ್​ ಖರ್ಗೆ-ಕಲಬುರಗಿ, ಶಿವಾನಂದಪಾಟೀಲ್-ಹಾವೇರಿ
    ಜಮೀರ್​ ಅಹ್ಮದ್ ಖಾನ್​​-ವಿಜಯನಗರ
    ಶರಣಬಸಪ್ಪ ದರ್ಶನಾಪುರ-ಯಾದಗಿರಿ
    ಈಶ್ವರ್ ಖಂಡ್ರೆ-ಬೀದರ್ ಜಿಲ್ಲೆಯ ಉಸ್ತುವಾರಿ ವಹಿಸಲಿದ್ದಾರೆ.

    ಚಲುವರಾಯಸ್ವಾಮಿ-ಮಂಡ್ಯ
    ಎಸ್​.ಎಸ್​.ಮಲ್ಲಿಕಾರ್ಜುನ್​-ದಾವಣಗೆರೆ
    ಸಂತೋಷ್ ಲಾಡ್-ಧಾರವಾಡ
    ಶರಣಪ್ರಕಾಶ್ ಪಾಟೀಲ್​-ರಾಯಚೂರು
    ಆರ್​.ಬಿ.ತಿಮ್ಮಾಪುರ-ಬಾಗಲಕೋಟೆ
    ಕೆ.ವೆಂಕಟೇಶ್​-ಚಾಮರಾಜನಗರ
    ಕೊಪ್ಪಳ-ಶಿವರಾಜ್​ ತಂಗಡಗಿ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.

    Post Views: 153

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.