Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ವಿವಾದದ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ
    ಇತ್ತೀಚಿನ ಸುದ್ದಿ

    ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ವಿವಾದದ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

    September 11, 2023
    Share

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ಗಣೇಶೋತ್ಸವದ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು.

    Post Views: 198

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.