Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ʻದೀಪಂಕರ್ ದತ್ತಾ
    ಇತ್ತೀಚಿನ ಸುದ್ದಿ

    BIG NEWS: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ʻದೀಪಂಕರ್ ದತ್ತಾ

    December 12, 2022
    Share

    ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ(Dipankar Datta) ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

    ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ದತ್ತಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

    ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

    ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯು ಭಾನುವಾರ ನ್ಯಾಯಮೂರ್ತಿ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ಅಧಿಸೂಚನೆಯನ್ನು ಪ್ರಕಟಿಸಿತ್ತು.

    ಫೆಬ್ರವರಿ 9, 1965 ರಂದು ಜನಿಸಿದ ನ್ಯಾಯಮೂರ್ತಿ ದತ್ತಾ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಫೆಬ್ರವರಿ 8, 2030 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.