Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಳೆದುಹೋದ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದರೆ ಪೊಲೀಸರು
    ಇತ್ತೀಚಿನ ಸುದ್ದಿ

    ಕಳೆದುಹೋದ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದರೆ ಪೊಲೀಸರು

    August 12, 2025
    Share

    ಮೂಡಬಿದರೆ; ದಿನಾಂಕ:08.08.2025 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯ ರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ  ಹಿಂತಿರುಗುವ ಸಂದರ್ಭ ಮಧ್ಯಾಹ್ನ 2:00  ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ  ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಅದೇ ದಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

    ದೂರಿನ ಅನ್ವಯ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ ಜಿ ರವರ ನೇತೃತ್ವದಲ್ಲಿ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಮಹಮದ್ ಹುಸೇನ್,ಮಹಮದ್ ಇಕ್ಬಾಲ್, ಅಖಿಲ್ ಅಹಮದ್  ನಾಗರಾಜ ಲಮಾಣಿ ಮತ್ತು ವೆಂಕಟೇಶ್ ರವರು  ಎರಡು ದಿನಗಳಲ್ಲಿ ಪತ್ತೆಗೆ ಶ್ರಮಿಸಿ ಸದರಿ ಕಳೆದುಕೊಂಡ ಬಂಗಾರ ಮತ್ತು ಪರ್ಸ್ ನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿದ್ದಾರೆ. ಬಂಗಾರದ ಮೌಲ್ಯ ಸುಮಾರು 10 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ,

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.