Facebook Twitter Instagram
    Tuesday, September 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಬಿಪಿಎಲ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ವಿತರಣೆ
    ಇತ್ತೀಚಿನ ಸುದ್ದಿ

    ಇನ್ಮುಂದೆ ಬಿಪಿಎಲ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ವಿತರಣೆ

    January 11, 2023
    Share

    ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆಗೊಳಿಸಲಾಗಿದೆ.

    ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗತಿಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆಗೊಳಿಸಲಾಗಿದೆ.

    ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

    Post Views: 252

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.