Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಿಗೆ ಕಳಪೆ ಗುಣಮಟ್ಟದ ಸೀರೆ ವಿತರಣೆ ವಿರುದ್ಧ ಆಕ್ರೋಶ
    ಇತ್ತೀಚಿನ ಸುದ್ದಿ

    ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಿಗೆ ಕಳಪೆ ಗುಣಮಟ್ಟದ ಸೀರೆ ವಿತರಣೆ ವಿರುದ್ಧ ಆಕ್ರೋಶ

    October 18, 2024
    Share

    ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರಕಾರ ಸಮವಸ್ತ್ರವಾಗಿ ನೀಡಿದ ಸೀರೆ ಹದಿನೈದು ದಿನಗಳಲ್ಲೇ ನೂಲು ಬಿಟ್ಟಿದ್ದು, ಇದು ತೀರಾ ಕಳಪೆಯಾಗಿದೆ ಎಂಬ ದೂರು ಕೇಳಿ ಬರುತ್ತಿದೆ.

    ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ’ಯಡಿ (ಐಸಿಡಿಎಸ್‌) 2024-25ನೇ ಸಾಲಿನಲ್ಲಿ ಸಮವಸ್ತ್ರವಾಗಿ ಸೀರೆ ವಿತರಿಸಿತ್ತು. ಹದಿನೈದು ದಿನವಾದದಷ್ಟೇ ಒಂದು ಅಂಗನವಾಡಿಯ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ತಲಾ ಎರಡರಂತೆ ಒಟ್ಟು ನಾಲ್ಕು ಸೀರೆಗಳನ್ನು ವಿತರಿಸಲಾಗಿದೆ.

    ಮುಂದಿನ ಒಂದು ವರ್ಷದ ತನಕ ದಿನಂಪ್ರತಿ ಈ ಸೀರೆಯನ್ನು ಸಮವಸ್ತ್ರವನ್ನಾಗಿ ಬಳಸಲು ಸೂಚಿಸಲಾಗಿತ್ತು. ಸೆ.15ರಂದು ಸೀರೆ ಬಂದಿದ್ದು, ಅ.2ರಿಂದ ಉಡುವಂತೆ ಸೂಚಿಸಲಾಗಿತ್ತು. ಸೀರೆ ಉಡಲು ಆರಂಭಿಸಿದ ಹದಿನೈದು ದಿನದಲ್ಲೇ ಸೀರೆಯ ಒಂದು ಭಾಗದಲ್ಲಿ ನೂಲು ಬಿಡಲು ಆರಂಭಿಸಿದೆ. ಕೆಲವು ಸೀರೆಗಳಲ್ಲಿ ಕಪ್ಪು ಕಲೆಗಳೂ ಕಂಡು ಬಂದಿವೆ ಎಂದು ದೂರಲಾಗಿದೆ. ಸೀರೆಯ ಬೆಲೆ 400 ರೂಪಾಯಿರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರಿಗೆ ಸರಕಾರವೇ ನೇರವಾಗಿ ಸೀರೆ ವಿತರಿಸಿದೆ. ಸೀರೆಗೆ ತಲಾ 400 ರೂ. ಬೆಲೆ ನಿಗದಿಯಾಗಿದೆ.

    Post Views: 239

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.