Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು:  ಜಿಲ್ಲಾ ನೋಂದಾಣಿಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು:  ಜಿಲ್ಲಾ ನೋಂದಾಣಿಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

    July 24, 2023
    Share

    ಕಾಸರಗೋಡು:  ಜಿಲ್ಲಾ ನೋಂದಾಣಿಧಿಕಾರಿ ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಟಿ .ಇ ಮುಹಮ್ಮದ್ ಅಶ್ರಫ್ (55) ಮೃತಪಟ್ಟವರು.ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿದ್ದ ಇವರು, ಮೂಲತಃ ಮಲಪ್ಪುರಂ ನಿವಾಸಿ. ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.ಇನ್ನು ಬೆಳಿಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೆ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ ಇದ್ದಾಗ ಬಾಗಿಲು ತೆರೆದು ನೋಡಿದಾಗ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಸ್ಪತ್ರೆಗೆ ತಲಪಿಸಿ ತಪಾಸಣೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ದೃಡೀಕರಿಸಿದರು.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಜುಲೈ 19 ರಂದು ಇವರು ಈ ಹೋಟೆಲ್ ನಲ್ಲಿ ರೂಂ ಪಡೆದಿದ್ದರು.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.