Facebook Twitter Instagram
    Sunday, October 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣೇಶ ಹಬ್ಬ, ಈದ್ ಮಿಲಾದ್‌ಗೆ ಡಿಜೆ ನಿಷೇಧ : ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.!
    ಇತ್ತೀಚಿನ ಸುದ್ದಿ

    ಗಣೇಶ ಹಬ್ಬ, ಈದ್ ಮಿಲಾದ್‌ಗೆ ಡಿಜೆ ನಿಷೇಧ : ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.!

    August 24, 2025
    Share

    ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ  ಬಳಕೆ ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸ್ ಜಂಟಿ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

    ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮೆರವಣಿಗೆ ಮತ್ತು ಸಾರ್ವಜನಿಕ ಮಂಟಪಗಳಲ್ಲಿ ಡಿಜೆ ನಿಷೇಧದ ಪೊಲೀಸರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.

    ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಪದಾಧಿಕಾರಿಯಾಗಿದ್ದ ಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಗೌರಿ-ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬಕ್ಕೆ ಡಿಜೆ ನಿಷೇಧ ವಿಚಾರದಲ್ಲಿ ಪೊಲೀಸರ ನಿರ್ಧಾರಕ್ಕೆ ಅಸ್ತು ಅಂದಿದೆ.

    Post Views: 268

    Related Posts

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ₹1.71 ಲಕ್ಷ ಸೈಬರ್ ವಂಚನೆ

    October 25, 2026

    ಮಂಗಳೂರು: ಕೊಲೆ ಆರೋಪದ ಬೆದರಿಕೆ ಹಾಕಿ ಹಣ, ಆಸ್ತಿ ಸುಲಿಗೆಗೆ ಸಂಚು ಆರೋಪ- ಆರೋಪಿ ಅರೆಸ್ಟ್

    October 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ₹1.71 ಲಕ್ಷ ಸೈಬರ್ ವಂಚನೆ

    October 25, 2026

    ಮಂಗಳೂರು: ಕೊಲೆ ಆರೋಪದ ಬೆದರಿಕೆ ಹಾಕಿ ಹಣ, ಆಸ್ತಿ ಸುಲಿಗೆಗೆ ಸಂಚು ಆರೋಪ- ಆರೋಪಿ ಅರೆಸ್ಟ್

    October 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.