Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆ : ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಮಹಿಳೆ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆ : ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಸಸ್ಪೆಂಡ್

    October 27, 2025
    Share

    ಬೆಂಗಳೂರು : ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ನನ್ನು ಸಸ್ಪೆಂಡ್ ಮಾಡಲಾಗಿದೆ ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು ಇನ್ಸ್ಪೆಕ್ಟರ್ ಹಾಗೂ ಎ ಎಸ್ ಐ ವಿರುದ್ಧ ಪ್ರಕರಣ ದಾಖಲಾಗಿದ್ದು ಮಾಡಲಾಗಿದೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಹೇಳಿಕೆ ನೀಡಿದರು.

    ಕಳೆದ ಕೆಲವು ದಿನಗಳ ಹಿಂದೆ ಸಂತ್ರಸ್ತ ಮಹಿಳೆ ಡಿಜಿ ಕಚೇರಿಗೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಮನೆ ಹಾಗೂ ಹೋಟೆಲ್ಗೆ ಕರೆಸಿಕೊಂಡು ಇನ್ಸ್ಪೆಕ್ಟರ್ ಸುನಿಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಬ್ಯೂಟಿ ಪಾರ್ಲರ್ ಹಾಕಿ ಬಿಸಿನೆಸ್ ಮಾಡಲು ಹಣ ಕೊಡುತ್ತೇನೆ ಎಂದು ಹೇಳಿ ನನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸೆಗಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ದೂರು ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಇದೀಗ ಸೀಮಂತ್ ಕುಮಾರ್ ಅವರು ಇನ್ಸ್ಪೆಕ್ಟರ್ ಸುನಿಲ್ ಹಾಗೂ ಎ ಎಸ್ ಐ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ

    Post Views: 129

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.