Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೂ. 1 ರಿಂದ ಕೇಂದ್ರದಿಂದ ಹೊಸ ನಿಯಮ ಜಾರಿ: ಖಾಸಗಿ ಕೇಂದ್ರದಲ್ಲೂ ಸಿಗುತ್ತೆ DL, LLR
    ಇತ್ತೀಚಿನ ಸುದ್ದಿ

    ಜೂ. 1 ರಿಂದ ಕೇಂದ್ರದಿಂದ ಹೊಸ ನಿಯಮ ಜಾರಿ: ಖಾಸಗಿ ಕೇಂದ್ರದಲ್ಲೂ ಸಿಗುತ್ತೆ DL, LLR

    May 28, 2024
    Share

    ನವದೆಹಲಿ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿಗೆ ಬರಲಿದೆ. ಜೂನ್ 1ರಿಂದ ಆಯ್ದ ಖಾಸಗಿ ಕೇಂದ್ರಗಳಲ್ಲಿ ಡಿಎಲ್ ಪಡೆದುಕೊಳ್ಳಬಹುದು. ಈ ಮೂಲಕವ ವಾಹನ ಚಾಲನಾ ಪರವಾನಿಗೆ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.

    ಜೂನ್ 1ರಿಂದ ಎಲ್‌ಎಲ್‌ಆರ್ ಮತ್ತು ಡಿಎಲ್ ಪಡೆಯಲು ಆರ್‌ಟಿಓ ಕಚೇರಿಗಳಿಗೆ ಹೋಗಬೇಕಿಲ್ಲ.

    ಸಮೀಪದ ನೋಂದಾಯಿತ ಖಾಸಗಿ ಚಾಲನಾ ಪರೀಕ್ಷಾ ಕೇಂದ್ರಗಳಲ್ಲಿಯೇ ಇಂತಹ ಸೇವೆ ಪಡೆದುಕೊಳ್ಳಬಹುದು. ಎಲ್‌ಎಲ್‌ಆರ್ ಮತ್ತು ಡಿಎಲ್ ಪಡೆಯುವ ಪ್ರಕ್ರಿಯೆಯನ್ನು ಸರಳ ಮತ್ತು ಶೀಘ್ರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಸಾರಿಗೆ ನೀತಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

    ಆರ್‌ಟಿಓ ಕಚೇರಿಗಳಲ್ಲಿ ಡಿಎಲ್ ಪಡೆಯಲು ಇರುವ ಜನರ ದಟ್ಟಣೆ ತಪ್ಪಿಸಲು ಕೇಂದ್ರ ಸರ್ಕಾರ ಹೊಸ ಕ್ರಮ ಜಾರಿಗೊಳಿಸಲಿದೆ. ಖಾಸಗಿಯವರಿಗೆ ಡಿಎಲ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗುವುದು. ಎಲ್‌ಎಲ್‌ಆರ್ ಮತ್ತು ಡಿಎಲ್ ಗೆ ಅರ್ಜಿಯನ್ನು ಅರ್.ಟಿ.ಓ. ಕಚೇರಿಯಲ್ಲಿ ಸಲ್ಲಿಸಬೇಕು. ತಮಗೆ ಸಮೀಪದ ಖಾಸಗಿ ಡಿಎಲ್ ಕೇಂದ್ರದ ಹೆಸರು ಸೂಚಿಸಬೇಕು. ಆರ್‌ಟಿಓ ಕಚೇರಿ ಬಳಿ ಹೋಗಿ ವಾಹನ ಓಡಿಸಬೇಕಿಲ್ಲ. ಡ್ರೈವಿಂಗ್ ಲೈಸೆನ್ಸ್, ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಖಾಸಗಿ ಕೇಂದ್ರದಲ್ಲಿಯೇ ಪೂರ್ಣಗೊಳ್ಳಲಿದೆ.

    Post Views: 271

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.