Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರಧಾನಿ ಕಾರ್ಯಕ್ರಮ – ಕಪ್ಪು ಬಟ್ಟೆ ತರುವಂತಿಲ್ಲ -ಧರಿಸುವಂತೆಯೂ ಇಲ್ಲ: ಎಡಿಜಿಪಿ
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರಧಾನಿ ಕಾರ್ಯಕ್ರಮ – ಕಪ್ಪು ಬಟ್ಟೆ ತರುವಂತಿಲ್ಲ -ಧರಿಸುವಂತೆಯೂ ಇಲ್ಲ: ಎಡಿಜಿಪಿ

    September 2, 2022
    Share

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.

    ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ತೆರಳುತ್ತಾರೆ. ಭದ್ರತೆಗಾಗಿ ಹೊರಗಿನ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. ಸಾರ್ವಜನಿಕರು ಆಗಮಿಸುವಾಗ ಯಾವುದೇ ಲೈಟರ್, ಬೆಂಕಿ ಪೊಟ್ಟಣ, ಕಪ್ಪು ಬಟ್ಟೆ, ಬಾಟಲ್, ಯಾವುದೇ ಕರಪತ್ರವನ್ನು ತರಬಾರದು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವವರು ಕಪ್ಪು ಬಟ್ಟೆ ಧರಿಸುವಂತಿಲ್ಲ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.