Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಪೋಸ್ಟ್ – ‘FIR’ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಪೋಸ್ಟ್ – ‘FIR’ ದಾಖಲು

    April 29, 2025
    Share

    ಮಂಗಳೂರು : ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೈದ್ಯೆ ಅಸಿಫಾ ಫಾತಿಮಾ. ಇದೀಗ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಫಾತಿಮಾ ವಿರುದ್ಧ ಇದೀಗ ತೀವ್ರ ಅಕ್ರೋಶ ವ್ಯಕ್ತವಾಗುತ್ತಿದೆ.

    ಆಕ್ರೋಶ ಭುಗಿಲೆಳುತ್ತಿದಂತೆ ಆಡಳಿತ ಮಂಡಳಿ ವೈದ್ಯೆ ಅಸಿಫಾ ಫಾತಿಮಾ ಅವರನ್ನು ಆಸ್ಪತ್ರೆಯಿಂದ ವಜಾಗೋಳಿಸಿದೆ. ಸದ್ಯ ಅಸಿಫಾ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಎಚ್ ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಬಿಎನ್ಎಸ್ 196 (1) (a), 353 (2) ಅಡಿಯಲ್ಲಿ FIR ದಾಖಲಾಗಿದೆ.

    Post Views: 331

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.