Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿದ್ದ ಪೊಲೀಸ್ ಶ್ವಾನ ಗೀತಾ ಇನ್ನಿಲ್ಲ.!
    ಇತ್ತೀಚಿನ ಸುದ್ದಿ

    ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿದ್ದ ಪೊಲೀಸ್ ಶ್ವಾನ ಗೀತಾ ಇನ್ನಿಲ್ಲ.!

    September 4, 2022
    Share

    ಮಂಗಳೂರು, ಸೆಪ್ಟೆಂಬರ್ 04 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ (ಸೆ.3) ಸಾವನ್ನಪ್ಪಿದೆ.

    ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದೆ. 2011ರಲ್ಲಿ ಜನಿಸಿದ ಗೀತಾ ಬೆಂಗಳೂರಿನನಲ್ಲಿ 11 ತಿಂಗಳ ಸುದೀರ್ಘ ತರಬೇತಿಯ ನಂತರ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಸೇರಿತ್ತು. ತನ್ನ 11 ವರ್ಷಗಳ ಸುಧೀರ್ಘ ಸೇವೆ ಸಂದರ್ಭ ಆಕೆ ಲೆಕ್ಕವಿಲ್ಲದಷ್ಟು ಸ್ಫೋಟಕ ಪತ್ತೆ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ.

    ವಿಶೇಷವಾಗಿ ಜಿಲ್ಲೆಗಳಿಗೆ ಆಗಮಿಸುವ ಗಣ್ಯ ವ್ಯಕ್ತಿಗಳ ಭೇಟಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ಸಮಯದಲ್ಲಿ ಪೊಲೀಸರಿಗೆ ಭದ್ರತಾ ಕಾರ್ಯಾಚರಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಳು. ಗೀತಾಳ ಅಗಲುವಿಕೆಗೆ ಪೊಲೀಸ್ ಇಲಾಖಾಧಿಕಾರಿಗಳು ಮತ್ತು ಸಿಬಂದಿ ವರ್ಗ ಕಂಬನಿ ಮಿಡಿದಿದೆ. ಗೀತಾಳಿಗೆ ನಾಳೆ ನಗರ ಪೊಲೀಸ್ ಕಚೇರಿ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Post Views: 241

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.