Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂತಾರ ಸಿನಿಮಾ & ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ ಸಲಹೆ
    ಇತ್ತೀಚಿನ ಸುದ್ದಿ

    ಕಾಂತಾರ ಸಿನಿಮಾ & ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ ಸಲಹೆ

    December 2, 2022
    Share

    ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರವು ಇಡೀ ವಿಶ್ವವೇ ಮೆಚ್ಚಿಕೊಂಡು ರೆಕಾರ್ಡ್​ ಮಾಡುತ್ತಿದೆ. ‘ಕಾಂತಾರ ಸಿನಿಮಾ ‘ತುಳುನಾಡಿನ ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಪಸರಿಸಿದ ಹೆಮ್ಮೆಯಾಗಿದ್ದು.

    ಕನ್ನಡ, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ತೆರೆಕಂಡಿರುವ ಕಾಂತಾರ ಸಿನಿಮಾ ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

    ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್​ ಕೂಡ ಮಾಡಿದೆ. ಇದರ ಬೆನ್ನಲ್ಲೇ ಕಾಂತಾರ ಸಿನಿಮಾ ತುಳು ಭಾಷೆಯಲ್ಲಿ ತೆರೆಕಾಣುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಸ್ಯಾಂಡಲ್​ವುಡ್ ಖ್ಯಾತ ನಟ ರಿಷಬ್ ಶೆಟ್ಟಿ ಸಿನಿಮಾದ ಗೆಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ.

    ದೈವಾರಾಧನೆಯನ್ನ ರೀಲ್ಸ್ ಮಾಡೋದು, ಕಾಂತಾರ ಸಿನಿಮಾದ ಪಾತ್ರವನ್ನ ಅನುಕರಣೆ ಮಾಡೋದು ಸರಿಯಲ್ಲ.
    ಇದು ಎಷ್ಟೋ ಜನರ ನಂಬಿಕೆ ಹೀಗೆ ಮಾಡಬೇಡಿ. ದೈವಾರಧನೆ ನಮ್ಮ ನಂಬಿಕೆ. ನಂಬೋರು ನಂಬಬಹುದು. ನಂಬದಿದ್ದರೆ ನಂಬದೇ ಇರಬಹುದು. ಅದು ಅವರವರ ನಂಬಿಕೆ. ಆದರೆ ದೈವಾರಧನೆಯ ಬಗ್ಗೆ ತಪ್ಪು ತಪ್ಪು ಮಾತನಾಡೋರು ಸುಳ್ಳು ಎಂದು ವಾದ ಮಾಡೋದು ಸರಿಯಲ್ಲ. ನಂಬದಿದ್ದರೆ ಪರವಾಗಿಲ್ಲ. ಆದ್ರೆ ಬೇರೆಯವರ ನಂಬಿಕೆಗೆ ಧಕ್ಕೆ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

    Post Views: 317

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.