Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ…
    ಇತ್ತೀಚಿನ ಸುದ್ದಿ

    ಮಂಗಳೂರು: ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ…

    November 23, 2022
    Share

    ಮಂಗಳೂರು:  ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

    ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್ ಬಳಿ ಇದ್ದಿದ್ದು ಪ್ರೇಮ್‌ರಾಜ್ ಎನ್ನುವವರ ಆಧಾರ್‌ಕಾರ್ಡ್. ಪ್ರೇಮ್‌ರಾಜ್ ತನ್ನ ಆಧಾರ್‌ಕಾರ್ಡ್ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ಪ್ರೇಮ್‌ರಾಜ್ ಆರೋಪಿ ಆಗುವ ಸಾಧ್ಯತೆ ಇತ್ತು. ಆದರೆ ಎಡಿಜಿಪಿ ಅಲೋಕ್ ಕುಮಾರ್ ಪ್ರೇಮ್‌ರಾಜ್ ಜತೆ ಮಾತುಕತೆ ನಡೆಸಿದ್ದರು. ಹೀಗಾಗಿ ಸತ್ಯ ವಿಚಾರ ಬಹಿರಂಗೊಂಡ ಹಿನ್ನಲೆ ಯಾವುದೇ ಕೇಸ್ ಆಗಿಲ್ಲ ಎಂದಿದ್ದಾರೆ.ಒಂದೊಮ್ಮೆ ಸಮರ್ಪಕ ಮಾಹಿತಿ ಸಿಗದೇ ಇದ್ದಿದ್ದಲ್ಲಿ ಪ್ರೇಮ್ ರಾಜ್ ಅವರು ಸಮರ್ಪಕ ಮಾಹಿತಿ ನೀಡದೇ ಇದ್ದಿದ್ದರೇ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇತ್ತು ಎಂದಿದ್ದಾರೆ. ಹೀಗಾಗಿ ಆಧಾರ್‌ಕಾರ್ಡ್ ಕಳೆದುಕೊಂಡವರಿಗೆ ಎಡಿಜಿಪಿ ಅಲೋಕ್ ಮನವಿ ಮಾಡಿದ್ದಾರೆ. ಆಧಾರ್ ಕಳೆದುಕೊಂಡವರು ಒಂದು ಕೇಸ್ ದಾಖಲಿಸಿ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

    Post Views: 222

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.