Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು 1.65 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
    ಇತ್ತೀಚಿನ ಸುದ್ದಿ

    ಉಡುಪಿ: ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು 1.65 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

    April 17, 2024
    Share

    ಮಣಿಪಾಲ :  ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 1.65 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಶಿವಳ್ಳಿ ಗ್ರಾಮದ ನರಸಿಂಹ ಅವರು ಟೆಲಿಗ್ರಾಂ ನಲ್ಲಿದ್ದ OPTIONTIPS ಎಂಬ ಶೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುವಂತಹ ಗ್ರೂಪ್‍ನ್ನು ಸುಮಾರು 15 ದಿನದಿಂದ ಉಪಯೋಗಿಸುತ್ತಿದ್ದರು, ಎ.1 ರಂದು ಟೆಲಿಗ್ರಾಂ ಹುಡುಕುತ್ತಿದ್ದಾಗ ಮೊದಲು ಉಪಯೋಗಿಸುತ್ತಿದ್ದ ಟೆಲಿಗ್ರಾಂ ನಂತೆಯೇ ಹೋಲುವ ಇನ್ನೊಂದು OPTIONTIPS ಟೆಲಿಗ್ರಾಂ ಇದ್ದು ಅದನ್ನು ಮೊದಲು ಉಪಯೋಗಿಸಿದ ಟೆಲಿಗ್ರಾಂ ಎಂದು ತಿಳಿದು ಉಪಯೋಗಿಸಿದಾಗ ಅದರಲ್ಲಿ ಹಣ ದ್ವಿಗುಣಗೊಳಿಲಾಗುತ್ತದೆ ಎಂಬ ಮಾಹಿತಿ ನೀಡಲಾಗಿತ್ತು.

    ಇದನ್ನು ನಂಬಿದ ನರಸಿಂಹ ಅವರು ಆ್ಯಪ್‍ನಲ್ಲಿ ಅಪರಿಚಿತ ವ್ಯಕ್ತಿ ಸೂಚಿಸಿದಂತೆ ಹಂತ ಹಂತವಾಗಿ ಒಟ್ಟು ರೂ 1,65,584/- ಹಣ ವರ್ಗಾವಣೆ ಮಾಡಿರುತ್ತಾರೆ. ಆದರೆ ಅಪರಿಚಿತ ವ್ಯಕ್ತಿಯು ಹಣ ದ್ವಿಗುಣಗೊಳಿಸಲಾಗುತ್ತದೆ ಎಂದು ನಂಬಿಸಿ ಹಣ ಪಡೆದು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.