Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವರದಕ್ಷಿಣ ಕಿರುಕುಳ ಆರೋಪ : `IAS’ ಅಧಿಕಾರಿ ವಿರುದ್ಧ ದೂರು ನೀಡಿದ ಪತ್ನಿ
    ಇತ್ತೀಚಿನ ಸುದ್ದಿ

    ವರದಕ್ಷಿಣ ಕಿರುಕುಳ ಆರೋಪ : `IAS’ ಅಧಿಕಾರಿ ವಿರುದ್ಧ ದೂರು ನೀಡಿದ ಪತ್ನಿ

    April 11, 2023
    Share

    ಬೆಂಗಳೂರು : ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಪತ್ನಿ ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.

    ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಡಾ.

    ಆಕಾಶ್ ಶಂಕರ್ ವಿರುದ್ಧ ಪತ್ನಿ ಡಾ.ಎಸ್. ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಐಎಸ್ ಅಧಿಕಾರಿ ಡಾ. ಅಕಾಶ್ ಅವರ ತಂದೆ, ತಾಯಿ, ಸಹೋದರ ವಿರುದ್ಧವೂ ದೂರು ದಾಖಲಾಗಿದ್ದು, ವಿವಾಹ ಸಂದರ್ಭದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಿದ್ದರೂ. ಸಹ ಬೆಂಗಳೂರಿನಲ್ಲಿ ಮನೆ ಕೊಡಿಸಬೇಕು ಎಂದು ವರದಕ್ಷಿಣ ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಆರೋಪಿಸಿದ್ದಾರೆ.

    Post Views: 278

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.