Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖ್ಯಾತ ಯುರೋಲಜಿಸ್ಟ್ ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಖ್ಯಾತ ಯುರೋಲಜಿಸ್ಟ್ ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನ

    November 17, 2023
    Share

    ಮಂಗಳೂರು : ಮಂಗಳೂರಿನ ಪ್ರಸಿದ್ಧ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನರಾಗಿದ್ದಾರೆ.

    61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ36 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿದ್ದ ಅವರು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.