Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾಜಿ ಉಪಸಭಾಪತಿ, ಹಿರಿಯ ವಕೀಲ ಡಾ.ಎನ್.ತಿಪ್ಪಣ್ಣ ವಿಧಿವಶ
    ಇತ್ತೀಚಿನ ಸುದ್ದಿ

    ಮಾಜಿ ಉಪಸಭಾಪತಿ, ಹಿರಿಯ ವಕೀಲ ಡಾ.ಎನ್.ತಿಪ್ಪಣ್ಣ ವಿಧಿವಶ

    July 11, 2025
    Share

    ಮಾಜಿ ಉಪಸಭಾಪತಿ, ಹಿರಿಯ ನ್ಯಾಯವಾದಿ 98ನೇ ವಯಸ್ಸಿನ ಡಾ.ಎನ್.ತಿಪ್ಪಣ್ಣ ವಯೋಸಹಜ ಕಾಯಿಲೆಯಿಂದ ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

    ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಇವರು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು. ಇದನ್ನೂ ಓದಿ: ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ಸ್ವಚ್ಛತಾ ಪಖ್ವಾಡ 2025; 5 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತರಿಗೆ ನೆರವು ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು. ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

    Post Views: 198

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.